alex Certify ಮೊದಲ ಮಗುವಿನ ನಿರೀಕ್ಷೆಯಲ್ಲಿ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೊದಲ ಮಗುವಿನ ನಿರೀಕ್ಷೆಯಲ್ಲಿ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ..?

ನವದೆಹಲಿ : ಬಾಲಿವುಡ್ ನಟಿ ಪರಿಣೀತಿ ಚೋಪ್ರಾ ಮತ್ತು ಅವರ ರಾಜಕಾರಣಿ-ಪತಿ ರಾಘವ್ ಚಡ್ಡಾ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆಯೇ ಎಂಬ ಊಹಾಪೋಹಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.

ವಿಮಾನ ನಿಲ್ದಾಣದಿಂದ ಅವರು ಬರುತ್ತಿರುವ ವಿಡಿಯೋ ವೈರಲ್ ಆಗಿದ್ದು, ಇದನ್ನು ನೋಡಿದ ಅಭಿಮಾನಿಗಳು ಆಕೆ ಗರ್ಭಿಣಿ ಎಂದು ಹೇಳುತ್ತಿದ್ದಾರೆ. ಹಿಂದೆ ಡಿಸೆಂಬರ್ನಲ್ಲಿ ಕೂಡ ಪರಿಣಿತಿ ಗರ್ಭಿಣಿ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ ಆ ಸುದ್ದಿಯನ್ನು ನಟಿ ತಳ್ಳಿಹಾಕಿದ್ದರು.

ನಟಿಯ ಡ್ರೆಸ್ ನೋಡಿದ ಜನ ಪರಿಣಿತಿ ತನ್ನ ಬೇಬಿ ಬಂಪ್ ಅನ್ನು ಮರೆಮಾಚಲು ಇಷ್ಟೊಂದು ಲೂಸ್ ಡ್ರೆಸ್ ಧರಿಸಿದ್ದಾಳೆ ಎಂದು ಹೇಳುತ್ತಿದ್ದಾರೆ. ಅಲ್ಲದೇ ಮದುವೆಯ ನಂತರ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಕೆಲವು ಮೂಲಗಳು ಹೇಳುತ್ತಿವೆ. ಇದೀಗ ಅವರ ಈ ವಿಡಿಯೋ ಭಾರೀ ಚರ್ಚೆಗೆ ಗ್ರಾಸವಾಗಿದೆ. ಆದರೆ ಈ ಬಗ್ಗೆ ಪರಿಣಿತಿ ಚೋಪ್ರಾ ಮತ್ತು ರಾಘವ್ ಚಡ್ಡಾ ಯಾವುದೇ ಸ್ಪಷ್ಟನೆ ನೀಡಿಲ್ಲ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...