ಚಂಡೀಗಢದಲ್ಲಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ನಿವಾಸದ ಬಳಿ ಸ್ಫೋಟಕ ವಸ್ತು ಎಂದು ಭಾವಿಸಲಾದ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ.
ಪಂಜಾಬ್ ಮತ್ತು ಹರಿಯಾಣ ಸಿಎಂ ಹೌಸ್‌ನ ಹೆಲಿಪ್ಯಾಡ್‌ನಿಂದ ಸ್ವಲ್ಪ ದೂರದಲ್ಲಿರುವ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿದೆ.
//google ad from Jan 2022 ?>
02-01-2023 5:32PM IST / No Comments / Posted In: Latest News, India, Live News