alex Certify BREAKING NEWS: ರಾಷ್ಟ್ರ ರಾಜಧಾನಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ; ರಜೆ ಘೋಷಿಸಿದ ಆಡಳಿತ ಮಂಡಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಷ್ಟ್ರ ರಾಜಧಾನಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ; ರಜೆ ಘೋಷಿಸಿದ ಆಡಳಿತ ಮಂಡಳಿ

Bomb Hoax: Bomb Hoax at Pushp Vihar School: Second Threat in 2 Weeks | Delhi News - Times of India

ರಾಷ್ಟ್ರ ರಾಜಧಾನಿ ನವದೆಹಲಿಯ ಹಲವು ಶಾಲೆಗಳಿಗೆ ಇಂದು ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಂಬಂಧಪಟ್ಟ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಒಂದೇ ಐಪಿ ಅಡ್ರೆಸ್ ಮೂಲಕ ಈ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ಸಂಸ್ಕೃತಿ ಶಾಲೆ, ಸಂತ ಮೇರಿ ಶಾಲೆ, ದ್ವಾರಕಾದ ಪಬ್ಲಿಕ್ ಸ್ಕೂಲ್ ಗಳಿಗೆ ಇಮೇಲ್ ಬಂದಿದೆ.

ಬಾಂಬ್ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಈ ಮೂರು ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...