alex Certify ಕೇಂದ್ರದಿಂದ ಮತ್ತೊಂದು ಗುಡ್ ನ್ಯೂಸ್: ನೋಂದಣಿ ಇಲ್ಲದೇ ಬೂಸ್ಟರ್ ಡೋಸ್ ಪಡೆಯಲು ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರದಿಂದ ಮತ್ತೊಂದು ಗುಡ್ ನ್ಯೂಸ್: ನೋಂದಣಿ ಇಲ್ಲದೇ ಬೂಸ್ಟರ್ ಡೋಸ್ ಪಡೆಯಲು ಅವಕಾಶ

ನವದೆಹಲಿ: ಜನವರಿ 10 ರಿಂದ ದೇಶಾದ್ಯಂತ ಕೊರೋನಾ ಲಸಿಕೆಯ ಮೂರನೇ ಡೋಸ್ ಲಸಿಕೆ ನೀಡಲಾಗುತ್ತದೆ. ಈ ಬೂಸ್ಟರ್ ಡೋಸ್ ಪಡೆಯಲು ನೋಂದಣಿ ಅಗತ್ಯ ಇರುವುದಿಲ್ಲ.

ಲಸಿಕೆಗಾಗಿ ಮೊದಲೇ ನೋಂದಣಿ ಮಾಡಿಕೊಳ್ಳುವ ಅಗತ್ಯವಿರುವುದಿಲ್ಲ. ನೇರವಾಗಿ ಲಸಿಕ ಕೇಂದ್ರಕ್ಕೆ ತೆರಳಿ ಬೂಸ್ಟರ್ ಡೋಸ್ ಪಡೆದುಕೊಳ್ಳಬಹುದಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಈ ಕುರಿತಾಗಿ ಮಾಹಿತಿ ನೀಡಲಾಗಿದೆ.

60 ವರ್ಷ ಮೇಲ್ಪಟ್ಟವರು ಮತ್ತು ಕೊರೋನಾ ವಾರಿಯರ್ಸ್, ಹೆಲ್ತ್ ವರ್ಕರ್ಸ್ ಗಳಿಗೆ ಜನವರಿ 10 ರಿಂದ ಬೂಸ್ಟರ್ ಡೋಸ್ ನೀಡಲಾಗುತ್ತದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...