alex Certify ಹಿಮಾಚಲ ಪ್ರದೇಶದಲ್ಲಿ ಕೋಲಾರದ ಯೋಧ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಮಾಚಲ ಪ್ರದೇಶದಲ್ಲಿ ಕೋಲಾರದ ಯೋಧ ಸಾವು

ಕೋಲಾರ: ಹಿಮಾಚಲ ಪ್ರದೇಶದಲ್ಲಿ ಅನಾರೋಗ್ಯದಿಂದ ರಾಜ್ಯದ ಯೋಧ ಮೃತಪಟ್ಟಿದ್ದಾರೆ. ಕೋಲಾರ ತಾಲೂಕಿನ ಅಗ್ರಹಾರ ಸೋಮರಸನಹಳ್ಳಿಯ ಯೋಧ ಮುನಿಯಪ್ಪ ಮೃತಪಟ್ಟವರು.

ಗಡಿ ಭದ್ರತಾ ಪಡೆಯಲ್ಲಿ ಕರ್ತವ್ಯದಲ್ಲಿದ್ದ ವೇಳೆ ಅವರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಕಳೆದ 12 ವರ್ಷಗಳಿಂದ ಬಿಎಸ್ಎಫ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಹಿಮಾಚಲ ಪ್ರದೇಶದಲ್ಲಿ ಸೇವೆಯಲ್ಲಿದ್ದಾಗ ಸಾವನ್ನಪ್ಪಿದ್ದಾರೆ. ಭಾನುವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...