alex Certify BIG NEWS: ಶಾಪಿಂಗ್ ಗೆ ಬಂದ ಯುವಕ-ಯುವತಿ; ಕಾಂಪ್ಲೆಕ್ಸ್ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಪಿಂಗ್ ಗೆ ಬಂದ ಯುವಕ-ಯುವತಿ; ಕಾಂಪ್ಲೆಕ್ಸ್ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಶಾಪಿಂಗ್ ಗೆ ಬಂದ ಯುವಕ-ಯುವತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಬ್ರಿಗೇಡ್ ರೋಡ್ ನಲ್ಲಿ ನಡೆದಿದೆ.

ಬೆಂಗಳೂರಿನ ಬ್ರಿಗೇಡ್ ರಸ್ತೆಯ ಶಾಪಿಂಗ್ ಕಾಂಪ್ಲೆಕ್ಸ್ ಗೆ ಶಾಪಿಂಗ್ ಗಾಗಿ ಬಂದಿದ್ದ ಯುವಕ-ಯುವತಿ ಕಾಂಪ್ಲೆಕ್ಸ್ ಮೇಲಿನಿಂದ ಕೆಳಗೆ ಜಿಗಿದಿದ್ದಾರೆ. ತಕ್ಷಣ ಸ್ಥಳದಲ್ಲಿದ್ದ ಜನರು ಯುವಕ-ಯುವತಿಯನ್ನು ರಕ್ಷಿಸಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

SHOCKING NEWS: ಬಸ್ ರಿಪೇರಿ ವೇಳೆ ದುರಂತ; ಗಂಟಲಿಗೆ ಸಿಲುಕಿದ ರಾಡ್, ಮೆಕಾನಿಕ್ ಸಾವು

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...