alex Certify ಬಾಲಕನ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಗ್ರಾಮದ ಮುಖಂಡ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಲಕನ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಗ್ರಾಮದ ಮುಖಂಡ ವಶಕ್ಕೆ

ವಿಜಯಪುರ: ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ವಡವಡಗಿ ಗ್ರಾಮದಲ್ಲಿ 12 ವರ್ಷದ ಬಾಲಕನನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮದ ಮುಖಂಡನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಅಶ್ಲೀಲವಾಗಿ ಬೈದಾಡಿದ್ದ ಬಾಲಕನನ್ನು ಕಂಬಕ್ಕೆ ಕಟ್ಟಿ, ಬಣ್ಣ ಹಾಕಿ ಹಲ್ಲೆ ಮಾಡಲಾಗಿತ್ತು. ವಿಡಿಯೋ ವೈರಲ್ ಆದ ನಂತರ ಪ್ರಕರಣ ಬೆಳಕಿಗೆ ಬಂದಿದ್ದು, ಬಸವನ ಬಾಗೇವಾಡಿ ಠಾಣೆ ಪೊಲೀಸರು ಕ್ರಮಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...