alex Certify BIG NEWS: ಬಾಲಕನ ಮೇಲೆಯೇ ಹರಿದ ಟಾಟಾ ಏಸ್: ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಾಲಕನ ಮೇಲೆಯೇ ಹರಿದ ಟಾಟಾ ಏಸ್: ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬಾಲಕನ ಮೇಲೆಯೇ ಟಾಟಾ ಏಸ್ ಹರಿದು ಹೋಗಿದ್ದು, ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜಪೇಟೆಯ ಗುಡ್ಡಳ್ಳಿಯಲ್ಲಿ ನಡೆದಿದೆ.

ಆಟವಾಡುತ್ತಿದ್ದ ಬಾಲಕ ನಿಂತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾನೆ. ಈ ವೇಳೆ ಪಕ್ಕದಲ್ಲೇ ಹೋಗುತ್ತಿದ್ದ ಟಾಟಾ ಏಸ್ ಬಾಲಕನ ಮೇಲೆಯೇ ಹರಿದಿದೆ. ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ತನ್ನ ಪಾಡಿಗೆ ಆಟವಾಡುತ್ತಿದ್ದ ಬಾಲಕ ಓಡಿ ಹೋಗುತ್ತಿದ್ದ ವೇಳೆ ರಸ್ತೆ ಬದಿ ನಿಂತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದು, ಈ ವೇಳೆ ಬಂದ ಟಾಟಾ ಏಸ್ ಬಾಲಕನ ತಲೆ ಮೇಲೆ ಹರಿದು ಹೋಗಿದೆ. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...