alex Certify ಸ್ನೇಹಿತರ ಜೊತೆ ಈಜಲು ಹೋಗಿದ್ದಾಗ ದುರಂತ: ಬಾಲಕ ನೀರು ಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ನೇಹಿತರ ಜೊತೆ ಈಜಲು ಹೋಗಿದ್ದಾಗ ದುರಂತ: ಬಾಲಕ ನೀರು ಪಾಲು

ಬೆಂಗಳೂರು: ಸ್ನೇಹಿತರ ಜೊತೆ ಈಜಲು ಹೋಗಿದ್ದಾಗ ದುರಂತ ಸಂಭವಿಸಿದ್ದು, ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಅತ್ತಿಬೆಲೆ ಸಮೀಪದ ಬಳ್ಳೂರು ಕೆರೆಯಲ್ಲಿ ನಡೆದಿದೆ.

ದನುಷ (14) ಮೃತ ಬಾಲಕ. ಅತ್ತಿಬೆಲೆ ನಿವಾಸಿಯಾಗಿರುವ ಬಾಲಕ ತನ್ನ ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿದ್ದ. ಈ ವೇಳೆ ನೀರಿನಲ್ಲಿ ಮುಳುಗಿ ಬಾಲಕ ಸಾವನಪ್ಪಿದ್ದಾನೆ.

ಅಗ್ನಿಶಮಕ ಸಿಬ್ಬಂದಿ ಬಾಲಕನ ಶವನ್ನು ಕೆರೆಯಿಂದ ಹೊರತೆಗೆದಿದೆ. ಬಾಲಕನ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...