alex Certify SHOCKING: ಸೀರೆ ಜೋಕಾಲಿ ಕುತ್ತಿಗೆಗೆ ಬಿಗಿದು ಬಾಲಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಸೀರೆ ಜೋಕಾಲಿ ಕುತ್ತಿಗೆಗೆ ಬಿಗಿದು ಬಾಲಕ ಸಾವು

ಚಿಕ್ಕಮಗಳೂರು: ಆಟವಾಡುವ ವೇಳೆ ಸೀರೆ ಜೋಕಾಲಿ ಕುತ್ತಿಗೆಗೆ ಬಿಗಿದು ಬಾಲಕ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರು ಮೇಲಪಾಲ್ ಸಮೇಪದ ಕರ್ಕೇಶ್ವರ ಕೈಮರದಲ್ಲಿ ಮಂಗಳವಾರ ನಡೆದಿದೆ.

ಸನ್ಮಯ್(12) ಮೃತಪಟ್ಟ ಬಾಲಕ. ಮಂಗಳವಾರ ಸಂಜೆ ಸಹೋದರನೊಂದಿಗೆ ಮರಕ್ಕೆ ಸೀರೆ ಕಟ್ಟಿ ಜೋಕಾಲಿ ಮಾಡಿಕೊಂಡು ಆಟವಾಡುತ್ತಿದ್ದ ವೇಳೆ ಸೀರೆಯ ಜೋಕಾಲಿ ಬಾಲಕನ ಕುತ್ತಿಗೆಗೆ ಬಿಗಿದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಮನೆಯಲ್ಲಿದ್ದ ಮಕ್ಕಳು ಆಟವಾಡುವ ವೇಳೆ ದುರಂತ ಸಂಭವಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...