alex Certify ಎಲ್ಲಾ BPL, APL ಕಾರ್ಡ್ ದಾರರಿಗೆ ತಲಾ 10 ಸಾವಿರ ರೂಪಾಯಿ ನೀಡಲು ಸಂಸದ ಡಿ.ಕೆ. ಸುರೇಶ್ ಒತ್ತಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಲ್ಲಾ BPL, APL ಕಾರ್ಡ್ ದಾರರಿಗೆ ತಲಾ 10 ಸಾವಿರ ರೂಪಾಯಿ ನೀಡಲು ಸಂಸದ ಡಿ.ಕೆ. ಸುರೇಶ್ ಒತ್ತಾಯ

ರಾಮನಗರ: ರಾಜ್ಯದಲ್ಲಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿದ ಎಲ್ಲರಿಗೆ ರಾಜ್ಯ ಸರ್ಕಾರ ತಲಾ 10 ಸಾವಿರ ರೂಪಾಯಿ ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.

ರಾಮನಗರ ತಾಲೂಕಿನ ಬಿಡದಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಎಲ್ಲಾ ಯೋಜನೆಗಳನ್ನು ಸದ್ಯಕ್ಕೆ ನಿಲ್ಲಿಸಲಿ. ರೇಷನ್ ಕಾರ್ಡ್ ಹೊಂದಿದವರಿಗೆ ರಾಜ್ಯ ಸರ್ಕಾರ ತಲಾ 10 ಸಾವಿರ ರೂಪಾಯಿ ನೀಡಲಿ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಲಸಿಕೆಯ ವಿಚಾರದಲ್ಲಿ ದಂಧೆ ನಡೆಸುತ್ತಿದೆ. ಖಾಸಗಿ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡು ದಂಧೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...