alex Certify ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂ. ಆರ್ಥಿಕ ನೆರವು, ದುಡಿಯುವ ಸದಸ್ಯನ ಕಳೆದುಕೊಂಡ ಕುಟುಂಬದಿಂದ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂ. ಆರ್ಥಿಕ ನೆರವು, ದುಡಿಯುವ ಸದಸ್ಯನ ಕಳೆದುಕೊಂಡ ಕುಟುಂಬದಿಂದ ಅರ್ಜಿ ಆಹ್ವಾನ

ಕೋಲಾರ: ಕೋವಿಡ್-19 ಸೋಂಕಿನಿಂದ ದುಡಿಯುವ ಸದಸ್ಯರನ್ನು ಕಳೆದುಕೊಂಡಂತಹ ಬಡತನ ರೇಖೆಗಿಂತ ಕೆಳಗಿರುವ(ಬಿಪಿಎಲ್) ಕುಟುಂಬಕ್ಕೆ 1 ಲಕ್ಷ ರೂ. ಆರ್ಥಿಕ ನೆರವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕೋವಿಡ್-19 ವೈರಾಣು ಸೋಂಕಿನಿಂದ ಮೃತಪಟ್ಟಂತಹ ವ್ಯಕ್ತಿಗಳ ಸಂಪೂರ್ಣ ವಿವರಗಳನ್ನು, ಮೃತರ ಕಾನೂನು ಬದ್ದ ವಾರಸುದಾರರನ್ನು/ಕುಟುಂಬ ಸದಸ್ಯರನ್ನು ನಿಯಮಾನುಸಾರ ಗುರುತಿಸಿ, ಅವರ ಅಧಿಕೃತ ಗುರುತಿನ ಪತ್ರ ಮತ್ತು ಬ್ಯಾಂಕ್ ವಿವರಗಳನ್ನು ಜಿಲ್ಲೆಯ ಎಲ್ಲಾ ತಹಶೀಲ್ದಾರರ ಕಛೇರಿಗೆ ಸಲ್ಲಿಸಬಹುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...