alex Certify ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿ ಹೊಂದಿದವರಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿ ಹೊಂದಿದವರಿಗೆ ಮುಖ್ಯ ಮಾಹಿತಿ

ರಾಯಚೂರು: ಅರ್ನಹರು ಪಡಿತರ ಚೀಟಿ ಹಿಂತಿರುಗಿಸಲು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಅವರು ತಿಳಿಸಿದ್ದಾರೆ.

ಆರ್ಥಿಕವಾಗಿ ಸಬಲರು, ಅನರ್ಹರು ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಗಳನ್ನು ಪಡೆದಿದ್ದಲ್ಲಿ ಜಿಲ್ಲೆಯ ಫಲಾನುಭವಿಗಳು ಸ್ವಯಂ ಪ್ರೇರಿತವಾಗಿ ಆಯಾ ತಾಲೂಕಿನ ತಹಶೀಲ್ದಾರ್ ಕಚೇರಿಯ ಆಹಾರ ವಿಭಾಗಕ್ಕೆ 2021ರ ಜೂನ್ 30 ರೊಳಗೆ ಪಡಿತರ ಚೀಟಿಗಳನ್ನು ಹಿಂದಿರುಗಿಸಬೇಕು. ಇಲ್ಲದಿದ್ದಲ್ಲಿ ದಂಡ ವಿಧಿಸಲಾಗುವುದು ಎಂದು ಹೇಳಳಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...