alex Certify BREAKING: BPL ಕಾರ್ಡ್ ದಾರರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್, ಎಲ್ಲಾ ಚಿಕಿತ್ಸೆ ಉಚಿತ -ಸಚಿವ ಸುಧಾಕರ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: BPL ಕಾರ್ಡ್ ದಾರರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್, ಎಲ್ಲಾ ಚಿಕಿತ್ಸೆ ಉಚಿತ -ಸಚಿವ ಸುಧಾಕರ್ ಮಾಹಿತಿ

ಬೆಂಗಳೂರು: ಬಿಪಿಎಲ್ ಕಾರ್ಡ್ ದಾರರಿಗೆ ಎಲ್ಲಾ ಚಿಕಿತ್ಸೆಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಕಟ್ಟಕಡೆಯ ವ್ಯಕ್ತಿಗೂ ಉಚಿತವಾಗಿ ಚಿಕಿತ್ಸೆ ಸಿಗಬೇಕೆಂಬುದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆಶಯವಾಗಿದೆ. ಬಿಪಿಎಲ್ ಕಾರ್ಡ್ ದಾರರಿಗೆ ಎಲ್ಲಾ ಚಿಕಿತ್ಸೆಗಳನ್ನು ಉಚಿತವಾಗಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ವಿಮೆ ಯೋಜನೆ ಯೋಜನೆಗಳಡಿ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಕೊರೋನಾ ವಾರಿಯರ್ಸ್ ಗೆ ವಿಶೇಷ ಭತ್ತೆ ನೀಡಲಾಗುವುದು ಎಂದು ಸಚಿವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...