alex Certify ಕಳಪೆ ಬಟ್ಟೆಗೆ ಪ್ರತಿಷ್ಠಿತ ಕಂಪನಿ ಲೇಬಲ್ ಅಂಟಿಸಿ ಮಾರಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಳಪೆ ಬಟ್ಟೆಗೆ ಪ್ರತಿಷ್ಠಿತ ಕಂಪನಿ ಲೇಬಲ್ ಅಂಟಿಸಿ ಮಾರಾಟ

ಬೆಂಗಳೂರು: ಕಳಪೆ ಗುಣಮಟ್ಟದ ಬಟ್ಟೆಗೆ ಪ್ರತಿಷ್ಠಿತ ಕಂಪನಿ ಲೇಬಲ್ ಅಂಟಿಸಿ ಮಾರಾಟ ಮಾಡುತ್ತಿದ್ದ ಬಟ್ಟೆ ಅಂಗಡಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ದಾಳಿಯ ವೇಳೆ 5 ಲಕ್ಷ ರೂ. ಮೌಲ್ಯದ ನಕಲಿ ಪೂಮಾ ಪ್ಯಾಂಟ್ ಹಾಗೂ ಟಿ-ಶರ್ಟ್ ಗಳನ್ನು ಜಪ್ತಿ ಮಾಡಲಾಗಿದೆ. ತಿಲಕ್ ನಗರ ನಾಲ್ಕನೇ ಬ್ಲಾಕ್ ಬೂಟ್ಸ್ ಕಾರ್ನರ್ ಮತ್ತು ಮೆಗಾ ಬ್ರಾಂಡ್ಸ್ ಹೆಸರಿನ ಬಟ್ಟೆ ಅಂಗಡಿ ಮೇಲೆ ಸಿಸಿಬಿ ಪೋಲೀಸರು ದಾಳಿ ನಡೆಸಿದ್ದಾರೆ.

ಕಳಪೆ ಗುಣಮಟ್ಟದ ಬಟ್ಟೆಗಳಿಗೆ ಪೂಮಾ ಕಂಪನಿ ಲೇಬಲ್ ಅಂಟಿಸಿ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ನಕಲಿ ಮಾಲು ಜಪ್ತಿ ಮಾಡಿದ್ದಾರೆ. ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...