ಮುಂಬೈ: ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪ್ರಕಟವಾಗಿದ್ದು, ರೋಹಿತ್ ಶರ್ಮಾ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ.ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಂಡವನ್ನು ಪ್ರಕಟಿಸಿದೆ.
ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷ್ದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್ ಮತ್ತು ರವೀಂದ್ರ ಜಡೇಜಾ.