alex Certify BREAKIIG NEWS: KSRTC ಬಸ್ ಪಲ್ಟಿ; ಚಾಲಕನ ಕಾಲು ಮುರಿತ; ಹಲವು ಪ್ರಯಾಣಿಕರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKIIG NEWS: KSRTC ಬಸ್ ಪಲ್ಟಿ; ಚಾಲಕನ ಕಾಲು ಮುರಿತ; ಹಲವು ಪ್ರಯಾಣಿಕರಿಗೆ ಗಾಯ

ಚಾಮರಾಜನಗರ: ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಚಾಲಕನ ಕಾಲು ಮುರಿದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಮಲೈ ಮಹದೇಶ್ವರ ಬೆಟ್ಟದ ಆನೆದಿಂಬ ಬಳಿ ನಡೆದಿದೆ.

ಹನೂರು ತಾಲೂಕಿನ ಎಂ.ಎಂ.ಹಿಲ್ಸ್ ಬಳಿಯ ಆನೆದಿಂಬ ಬಳಿ ಬಸ್ ಪಲ್ಟಿಯಾಗಿ ಬಿದ್ದಿದ್ದು, ಚಾಲಕನ ಕಾಲು ಮುರಿದೆ. ಬಸ್ ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಲೈ ಮಹದೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...