alex Certify BREAKING: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಂದೆ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಂದೆ ಆತ್ಮಹತ್ಯೆ

ಬೀದರ್: ಇಬ್ಬರು ಮಕ್ಕಳೊಂದಿಗೆ ತಂದೆ, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಧುಮ್ಮನಸೂರ್ ಗ್ರಾಮದಲ್ಲಿ ನಡೆದಿದೆ.

ಆಟೋ ಚಾಲಕ ಅಂಕುಶ್ ಹುಚ್ಚೇನೂರ್ (28), ಮಕ್ಕಳಾದ ತನು (6), ಸಾಯಿರಾಜ್ (5) ಆತ್ಮಹತ್ಯೆಗೆ ಶರಣಾದವರು.

ಸ್ಥಳಕ್ಕೆ ಹುಮ್ನಾಬಾದ್ ಠಾಣೆ ಪೊಲೀಸರು ಭೇಟಿ ನೀಡಿದ್ದು, ಬಾವಿಯಿಂದ ಮೂವರ ಮೃತದೇಹವನ್ನು ಹೊರತೆಗೆಯಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...