alex Certify BREAKING: ಇಬ್ಬರು IPS ಅಧಿಕಾರಿಗಳ ದಿಢೀರ್ ವರ್ಗಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಇಬ್ಬರು IPS ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು: ಇಬ್ಬರು ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಐಪಿಎಸ್ ಅಧಿಕಾರಿಗಳಾದ ಡಾ.ಸಿಮಿ ಮರಿಯಂ ಜಾರ್ಜ್ ಅವರನ್ನು ಎಐಜಿಪಿ, ಅಪರಾಧ ವಿಭಾಗ ಬೆಂಗಳೂರು ಹಾಗೂ ಅರುಣ್ ರಂಗರಾಜನ್ ಅವರನ್ನು ಎಸ್ ಪಿ, ಎಎಸ್ ಡಿ, ಉತ್ತರ ವಿಭಾಗ ಹುಬ್ಬಳ್ಳಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...