alex Certify BREAKING: ಎಕ್ಸ್ ಪ್ರೆಸ್ ವೇ ನಲ್ಲಿ ಮತ್ತೊಂದು ದುರಂತ; ಅಪಘಾತದಲ್ಲಿ ಸ್ಥಳದಲ್ಲೇ ಮೂವರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಎಕ್ಸ್ ಪ್ರೆಸ್ ವೇ ನಲ್ಲಿ ಮತ್ತೊಂದು ದುರಂತ; ಅಪಘಾತದಲ್ಲಿ ಸ್ಥಳದಲ್ಲೇ ಮೂವರು ದುರ್ಮರಣ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿದ್ದು, ಭೀಕರ ಬೈಕ್ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಮನಗರದ ಬಳಿ ನಡೆದಿದೆ.

ರಾಮನಗರದ ಜಯಪುರ ಗೇಟ್ ಬಳಿ ಬೈಕ್ ವೊಂದು ಕೆಟ್ಟು ನಿಂತಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮೂವರು ಕೆಳಗೆ ಬಿದ್ದಿದ್ದು, ಅವರ ಮೇಲೆ ವೇಗವಾಗಿ ಬಂದ ಇನ್ನೊಂದು ಕಾರು ಹರಿದು ಹೋಗಿದೆ. ಅಪಘಾತದ ಭೀಕರತೆಗೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...