alex Certify BREAKING: ಎರಡೂ ಕ್ಷೇತ್ರಗಳಲ್ಲಿಯೂ ಸಚಿವ ವಿ. ಸೋಮಣ್ಣ ಹಿನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಎರಡೂ ಕ್ಷೇತ್ರಗಳಲ್ಲಿಯೂ ಸಚಿವ ವಿ. ಸೋಮಣ್ಣ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಘಟಾನುಘಟಿ ನಾಯಕರಿಗೆ ಆರಂಭಿಕ ಆಘಾತವಾಗಿದೆ.

ಸಚಿವ ವಿ.ಸೋಮಣ್ಣ ಅವರಿಗೆ ಎರಡೂ ಕ್ಷೇತ್ರಗಳಲ್ಲಿಯೂ ಹಿನ್ನಡೆಯಾಗಿದೆ. ವರುಣಾದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮುನ್ನಡೆ ಕಾಯ್ದುಕೊಂಡಿದ್ದು, ವಿ.ಸೋಮಣ್ಣ ಹಿನ್ನಡೆಯಲಿದ್ದಾರೆ.

ಚಾಮರಾಜನಗರ ಕ್ಷೇತ್ರದಲ್ಲಿಯೂ ಸಚಿವ ಸೋಮಣ್ಣ ಹಿನ್ನಡೆಯಲ್ಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆಯಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...