alex Certify BREAKING: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಭಟ್ಕಳ: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದಿರುವ ಭಯಂಕರ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿ ಬಳಿ ನಡೆದಿದೆ.

ಪತಿ ಶಂಭು ಭಟ್ (65), ಪತ್ನಿ ಮಹಾದೇವಿ ಭಟ್ (60), ಮಗ ರಾಜೀವ್ ಭಟ್ (34) ಹಾಗೂ ಸೊಸೆ ಕುಸುಮಾ ಭಟ್ (30) ಎಂಬುವವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದ್ದು, ನಾಲ್ವರ ಮೃತದೇಹ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ಹಾಡವಳ್ಳಿ ರಸ್ತೆಯಲ್ಲಿ ಕತ್ತಿಯಿಂದ ಕೊಚ್ಚಿ ಕುಟುಂಬದ ನಾಲ್ವರನ್ನು ಹತ್ಯೆಗೈಯ್ಯಲಾಗಿದೆ. ಭೀಕರ ಕೃತ್ಯಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...