alex Certify BREAKING: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಚಾಮರಾಜನಗರ: ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಬೇಡರಪುರ ಗ್ರಾಮದಲ್ಲಿ ನಡೆದಿದೆ.

ಮಹದೇವಸ್ವಾಮಿ (48), ಸವಿತಾ (40), ಸಿಂಚನಾ (13) ಮೃತರು. ಕುಟುಂಬದ ಮೂವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...