alex Certify BREAKING: ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಜಯಭೇರಿ; ಸಚಿವ ಆರ್.ಅಶೋಕ್ ಗೆ ಹೀನಾಯ ಸೋಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಜಯಭೇರಿ; ಸಚಿವ ಆರ್.ಅಶೋಕ್ ಗೆ ಹೀನಾಯ ಸೋಲು

ರಾಮನಗರ: ವಿಧಾನಸಭಾ ಚುನಾವಣೆಯ ತೀವ್ರ ಜಿದ್ದಾಜಿದ್ದಿನ ಕಣವಾಗಿದ್ದ ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜಯಭೇರಿ ಬಾರಿಸಿದ್ದಾರೆ.

ರಾಮನಗರ ಜಿಲ್ಲೆ ಕನಕಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆಶಿವಕುಮಾರ್ ಭರ್ಜರಿ ಗೆಲುವು ಸಾಧಿಸಿದ್ದು, ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಹೀನಾಯ ಸೋಲುಂಟಾಗಿದೆ.

ಬಿಜೆಪಿ ಅಭ್ಯರ್ಥಿ ಸಚಿವ ಆರ್.ಅಶೋಕ್ ವಿರುದ್ಧ ಡಿ.ಕೆ.ಶಿವಕುಮಾರ್ ಸುಮಾರು 1 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...