alex Certify BREAKING: ಕಮರಿಗೆ ಉರುಳಿದ ಮಿನಿ‌ ಬಸ್ – 8 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಮರಿಗೆ ಉರುಳಿದ ಮಿನಿ‌ ಬಸ್ – 8 ಮಂದಿ ಸಾವು

ಮಿನಿ ಬಸ್‌ ಒಂದು ಕಮರಿಗೆ ಉರುಳಿದ ಪರಿಣಾಮ 8 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ.

ಈ ಬಸ್‌ ತತ್ರಿಯಿಂದ ದೋಡಾಕ್ಕೆ ತೆರಳುತ್ತಿತ್ತೆಂದು ಹೇಳಲಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...