alex Certify BREAKING: ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಹೀನಾಯವಾಗಿ ಸೋಲನುಭವಿಸಿದ ಸಚಿವ ಡಾ. ಕೆ. ಸುಧಾಕರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಹೀನಾಯವಾಗಿ ಸೋಲನುಭವಿಸಿದ ಸಚಿವ ಡಾ. ಕೆ. ಸುಧಾಕರ್

ಚಿಕ್ಕಬಳ್ಳಾಪುರ: ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಘಟಾನುಘಟಿ ಸಚಿವರು, ಪ್ರಭಾವಿ ನಾಯಕರು ಮಂಡಿಯೂರಿದ್ದಾರೆ. ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೀನಾಯ ಸೋಲನುಭವಿಸಿದ್ದಾರೆ.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸಚಿವ ಸುಧಾಕರ್ ಅವರಿಗೆ ತೀವ್ರ ಮುಖಭಂಗವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ ಭರ್ಜರಿ ಗೆಲುವು ಸಾಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...