alex Certify BREAKING: ಕಾಡಾನೆ ದಾಳಿಗೆ ಕೃಷಿ ಕಾರ್ಮಿಕ ಮಹಿಳೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಾಡಾನೆ ದಾಳಿಗೆ ಕೃಷಿ ಕಾರ್ಮಿಕ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಸಮೀಪದ ಕೆಳಗೂರು ಗ್ರಾಮದ ಕಾಫಿ ತೋಟಕ್ಕೆ ನುಗ್ಗಿದ ಕಾಡಾನೆ, ಕಾಳು ಮೆಣಸು ಕೊಯಿಲು ಮಾಡುತ್ತಿದ್ದವರ
ಮೇಲೆ ದಾಳಿ ಮಾಡಿದೆ‌.

ಕಾಡಾನೆ ದಾಳಿಗೆ ಓರ್ವ ಮಹಿಳೆ ಸಾವನಪ್ಪಿದ್ದು, ಇನ್ನೊಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆ ಬಳಿಕ ಇಡೀ ಪ್ರದೇಶದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಸ್ಥಳಕ್ಕೆ ಭೇಟಿ ನೀಡಿರುವ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...