alex Certify BREAKING: ಕಾರ್ಖಾನೆಯಲ್ಲಿ ಭಾರೀ ಸ್ಫೋಟ; ಏಳು ಮಂದಿ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಾರ್ಖಾನೆಯಲ್ಲಿ ಭಾರೀ ಸ್ಫೋಟ; ಏಳು ಮಂದಿ ದುರ್ಮರಣ

ಹಿಮಾಚಲ ಪ್ರದೇಶದ ಕಾರ್ಖಾನೆಯೊಂದರಲ್ಲಿ ಬೃಹತ್​ ಸ್ಫೋಟ ಸಂಭವಿಸಿದ್ದು ಈ ಘಟನೆಯಲ್ಲಿ ಕನಿಷ್ಟ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಉನಾ ಜಿಲ್ಲೆಯ ಬಾತು ಕೈಗಾರಿಕಾ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ ಎಂದು ಉನಾ ಡೆಪ್ಯೂಟಿ ಕಮಿಷನರ್ ರಾಘವ್ ಶರ್ಮಾ ಪಿಟಿಐಗೆ ತಿಳಿಸಿದ್ದಾರೆ, ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ವಲಸೆ ಕಾರ್ಮಿಕರು ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಅವಘಡದಲ್ಲಿ 12 ಮಂದಿಗೆ ಗಾಯಗಳಾಗಿದ್ದು ಅವರನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಸ್ಪೋಟಕ್ಕೆ ಇನ್ನೂ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...