alex Certify BREAKING: ಕೆಪಿಟಿಸಿಎಲ್‌ – ಎಸ್ಕಾಂ ನೌಕರರ ವೇತನ ಹೆಚ್ಚಳ; ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೆಪಿಟಿಸಿಎಲ್‌ – ಎಸ್ಕಾಂ ನೌಕರರ ವೇತನ ಹೆಚ್ಚಳ; ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಕೆಪಿಟಿಸಿಎಲ್, ಎಸ್ಕಾಂ ನೌಕರರ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೆಪಿಟಿಸಿಎಲ್, ಎಲ್ಲಾ ಎಸ್ಕಾಂ ನೌಕರರ ವೇತನ ಪರಿಷ್ಕರಣೆ ಮಾಡಲಾಗಿದ್ದು ಈಗಿರುವ ವೇತನದ ಮೇಲೆ ಶೇ.20 ರಷ್ಟು ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

2022ರ ಏಪ್ರಿಲ್ ಪೂರ್ವಾನ್ವಯವಾಗುವಂತೆ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...