alex Certify BREAKING: ಕೆರೆಯಲ್ಲಿ ಮುಳುಗಿ ಇಬ್ಬರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೆರೆಯಲ್ಲಿ ಮುಳುಗಿ ಇಬ್ಬರ ದುರ್ಮರಣ

ಚಾಮರಾಜನಗರ: ತೆರಕಣಾಂಬಿ ಕೆರೆಯಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ.

ತೆರೆಕಣಾಂಬಿ ಗ್ರಾಮದ ವಿನೋದ್, ಕಾರ್ತಿಕ್ ಮೃತರು. ಮೃತರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಮೃತ ದೇಹಕ್ಕಾಗಿ ಕೆರೆಯಲ್ಲಿ ಶೋಧ ಕಾರ್ಯ ನಡೆದಿದೆ.

ಸ್ಥಳಕ್ಕೆ ತೆರಕಣಾಂಬಿ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...