alex Certify BREAKING: ಕೆ ಎಸ್ ಆರ್ ಟಿ ಸಿ ಬಸ್ ಹರಿದು ಮಹಿಳೆ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೆ ಎಸ್ ಆರ್ ಟಿ ಸಿ ಬಸ್ ಹರಿದು ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ನಡೆದಿದೆ.

ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಗೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದಿದ್ದು, ಕೆಳಗೆ ಬಿದ್ದ ಮಹಿಳೆಯ ಮೇಲೆಯೇ ಬಸ್ ಹರಿದು ಹೋಗಿದೆ. ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ಮಹಿಳೆಯನ್ನು ಲತಾ ಎಂದು ಗುರುತಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...