alex Certify BREAKING: ಕೇರಳ ಪ್ರವೇಶಿಸಿದ ‘ಮುಂಗಾರು’ ಮಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೇರಳ ಪ್ರವೇಶಿಸಿದ ‘ಮುಂಗಾರು’ ಮಳೆ

ಬೆಂಗಳೂರು: ಕೇರಳಕ್ಕೆ ಮುಂಗಾರು ಪ್ರವೇಶವಾಗಿದೆ. ಕೇರಳ ರಾಜ್ಯಕ್ಕೆ ಮುಂಗಾರು ಮಳೆ ಎಂಟ್ರಿ ಕೊಟ್ಟಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜೂನ್ 4ಕ್ಕೆ ಕೇರಳ ಪ್ರವೇಶಿಸಬೇಕಿದ್ದ ಮುಂಗಾರು ಈ ಬಾರಿ ವಿಳಂಬವಾಗಿದ್ದು, ಇಂದು ಕೇರಳ ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಿದೆ ಎಂದು ಮುಂಗಾರು ಮಳೆ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕೆಲವೇ ದಿನಗಳಲ್ಲಿ ಮುಂಗಾರು ಮಳೆ ಕರ್ನಾಟಕ್ಕೂ ಪ್ರವೇಶಿಸಲಿದೆ. ಬಿಪರ್ ಜೋಯ್ ಚಂಡಮಾರುತ ಹಿನ್ನೆಲೆಯಲ್ಲಿ ಈ ಬಾರಿ ಮುಂಗಾರು ಮಳೆ ಕೊಂಚ ವಿಳಂಬವಾಗಿದೆ ಎಂದು ಹೇಳಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...