alex Certify BREAKING: ಕ್ರಿಕೆಟ್‌ ನ ಎಲ್ಲ ಆವೃತ್ತಿಗಳಿಂದಲೂ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕ್ರಿಕೆಟ್‌ ನ ಎಲ್ಲ ಆವೃತ್ತಿಗಳಿಂದಲೂ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್

ಭಾರತೀಯ ಮಹಿಳಾ ಕ್ರಿಕೆಟ್‌ ತಂಡದ ನಾಯಕಿ ಮಿಥಾಲಿ ರಾಜ್‌ ಕ್ರಿಕೆಟ್‌ ನ ಎಲ್ಲ ಸ್ವರೂಪಗಳಿಂದಲೂ ನಿವೃತ್ತಿ ಘೋಷಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ತಮ್ಮ ನಿವೃತ್ತಿ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುದೀರ್ಘ ಪತ್ರ ಬರೆದಿರುವ ಮಿಥಾಲಿ ರಾಜ್‌, ತಮ್ಮ ಸೆಕೆಂಡ್‌ ಇನ್ನಿಂಗ್ಸ್‌ ಗೆ ನಿಮ್ಮ ಪ್ರೋತ್ಸಾಹ ಇದೇ ರೀತಿ ಇರಲಿ ಎಂದು ಕ್ರೀಡಾಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ಮಹಿಳಾ ಕ್ರಿಕೆಟ್‌ ತಂಡದ ಅತ್ಯುತ್ತಮ ಬ್ಯಾಟ್ಸ್‌ ಮನ್‌ ಆಗಿದ್ದ ಮಿಥಾಲಿ ರಾಜ್‌, ಏಕದಿನ ಹಾಗೂ ಟಿ20 ಪಂದ್ಯಗಳಲ್ಲಿ ಒಟ್ಟು 10 ಸಾವಿರ ರನ್‌ ಗಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...