alex Certify BREAKING: ಗಂಗಾವತಿಯಲ್ಲಿ KRPP ಅಭ್ಯರ್ಥಿ ಜನಾರ್ಧನ ರೆಡ್ಡಿಗೆ ಮುನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಗಂಗಾವತಿಯಲ್ಲಿ KRPP ಅಭ್ಯರ್ಥಿ ಜನಾರ್ಧನ ರೆಡ್ಡಿಗೆ ಮುನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಮುನ್ನಡೆ ಸಾಧಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಗಾಲಿ ಜನಾರ್ಧನ ರೆಡ್ಡಿ ಮುನ್ನಡೆಯಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...