alex Certify BREAKING: ಗಣಿಯಲ್ಲಿ ಕೆಲಸ ಮಾಡುವಾಗಲೇ ದುರಂತ; 7 ಮಂದಿ ಕೂಲಿ ಕಾರ್ಮಿಕರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಗಣಿಯಲ್ಲಿ ಕೆಲಸ ಮಾಡುವಾಗಲೇ ದುರಂತ; 7 ಮಂದಿ ಕೂಲಿ ಕಾರ್ಮಿಕರ ಸಾವು

ಗಣಿಯಲ್ಲಿ ಸುಣ್ಣದ ಕಲ್ಲು ತೆಗೆಯುವಾಗ ದುರಂತವೊಂದು ಸಂಭವಿಸಿದ್ದು, ಏಳು ಮಂದಿ ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ.

ಛತ್ತೀಸ್ಘಢದ ಬಸ್ತಾರ್‌ ಜಿಲ್ಲೆಯಲ್ಲಿ  ಈ ಘಟನೆ ನಡೆದಿದ್ದು, ಸ್ಥಳಕ್ಕೆ ದೌಡಾಯಿಸಿರುವ ರಕ್ಷಣಾ ತಂಡಗಳು ಪರಿಹಾರ ಕಾರ್ಯದಲ್ಲಿ ತೊಡಗಿವೆ.

ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಣ್ಣಿನಡಿ ಇನ್ನಷ್ಟು ಮಂದಿ ಸಿಲುಕಿರುವ ಶಂಕೆ ಮೇರೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...