
ರಾಮನಗರ: ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಬರದಿಂದ ಸಾಗಿದೆ.
ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ಚೆನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ನ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ಹಿನ್ನಡೆಯಲಿದ್ದಾರೆ. ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಮುನ್ನಡೆ ಕಾಯ್ದುಕೊಂಡಿದ್ದಾರೆ.