alex Certify BREAKING: ಜೂನ್‌ 2 ಕ್ಕೆ ಹಾರ್ದಿಕ್‌ ಪಟೇಲ್‌ ಬಿಜೆಪಿ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಜೂನ್‌ 2 ಕ್ಕೆ ಹಾರ್ದಿಕ್‌ ಪಟೇಲ್‌ ಬಿಜೆಪಿ ಸೇರ್ಪಡೆ

ಇತ್ತೀಚೆಗಷ್ಟೇ ಕಾಂಗ್ರೆಸ್‌ ತೊರೆದಿದ್ದ ಪಾಟಿದಾರ್‌ ಸಮುದಾಯದ ಪ್ರಭಾವಿ ನಾಯಕ ಹಾರ್ದಿಕ್‌ ಪಟೇಲ್‌ ತಾವು ಜೂನ್‌ 2 ರಂದು ಬಿಜೆಪಿ ಸೇರ್ಪಡೆಗೊಳ್ಳುತ್ತಿರುವುದಾಗಿ ಸುದ್ದಿ ಸಂಸ್ಥೆ ಎ.ಎನ್.‌ಐ. ಗೆ ಖಚಿತಪಡಿಸಿದ್ದಾರೆ.

ಕಾಂಗ್ರೆಸ್‌ ನಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂಬ ಅಸಮಾಧಾನವನ್ನು ಹೊಂದಿದ್ದ ಹಾರ್ದಿಕ್‌ ಪಟೇಲ್‌, ಇದೀಗ ಗುಜರಾತ್‌ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿ ಸೇರ್ಪಡೆಗೊಳ್ಳುತ್ತಿರುವುದು ಆ ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ ಎಂಬ ಅಭಿಪ್ರಾಯ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...