alex Certify BREAKING: ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಬೆಸ್ಕಾಂ ಮಹಿಳಾ ಉದ್ಯೋಗಿ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಬೆಸ್ಕಾಂ ಮಹಿಳಾ ಉದ್ಯೋಗಿ ದುರ್ಮರಣ

ಬೆಂಗಳೂರು: ಟ್ರಕ್ ಗೆ ಬೈಕ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಸ್ಕಾಂ ಮಹಿಳಾ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ನಾಗರಬಾವಿ ಫ್ಲೈಓವರ್ ಸಮೀಪ ಈ ಅಪಘಾತ ಸಂಭವಿಸಿದ್ದು, ಬೆಸ್ಕಾಂ ಮಹಿಳಾ ಉದ್ಯೋಗಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.

ಮಂಜುಳಾ ಮೃತ ಮಹಿಳೆ. ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...