alex Certify BREAKING: ಡಿ.ಕೆ. ಶಿವಕುಮಾರ್ ಗೆ ಬಿಗ್ ರಿಲೀಫ್; ನಾಮಪತ್ರ ಅಂಗೀಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಡಿ.ಕೆ. ಶಿವಕುಮಾರ್ ಗೆ ಬಿಗ್ ರಿಲೀಫ್; ನಾಮಪತ್ರ ಅಂಗೀಕಾರ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕನಕಪುರ ವಿಧಾನಸಭಾ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ನಾಮಪತ್ರ ಅಂಗೀಕಾರವಾಗಿದೆ.

ರಾಮನಗರ ಜಿಲ್ಲೆ ಕನಕಪುರ ವಿಧಾನಸಭಾ ಕ್ಷೇತ್ರದಿಂದ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಡಿ.ಕೆ.ಶಿವಕುಮಾರ್ ನಾಮಪತ್ರ ತಿರಸ್ಕೃತವಾಗುವ ಭೀತಿ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆ ಕೊನೇ ದಿನವಾದ ನಿನ್ನೆ ಸಂಸದ ಡಿ.ಕೆ. ಸುರೇಶ್ ಕೂಡ ಕನಕಪುರದಲ್ಲಿ ನಾಮಪತ್ರ ಸಲ್ಲಿಸಿದ್ದರು.

ಇದೀಗ ಡಿ.ಕೆ.ಶಿವಕುಮಾರ್ ನಾಮಪತ್ರ ಅಂಗೀಕಾರವಾಗಿದ್ದು, ಡಿಕೆಶಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ಈಗ ಅಭ್ಯರ್ಥಿಯಾಗಿ ಯಾರು ಮುಂದುವರಿಯುತ್ತಾರೆ ಎಂಬುದು ಕುತೂಹಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...