
ಬೆಂಗಳೂರು: 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಡಿಸೆಂಬರ್ 29ರಂದು ಮರು ಪರೀಕ್ಷೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ.
ಡಿ.29 ರಂದು ಒಂದೇ ದಿನ ಪತ್ರಿಕೆ -1 ಮತ್ತು ಪತ್ರಿಕೆ -2 ಪರೀಕ್ಷೆ ನಡೆಸಲಾಗುತ್ತದೆ.
ಅಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಪತ್ರಿಕೆ -1
ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆವರೆಗೆ ಪತ್ರಿಕೆ-2 ಪರೀಕ್ಷೆ ನಡೆಸಲಾಗುವುದು.
ಕನ್ನಡ ಭಾಷಾಂತರ ಎಡವಟ್ಟಿನಿಂದಾಗಿ ಕೆಎಎಸ್ ಪರೀಕ್ಷೆ ರದ್ದುಗೊಂಡಿತ್ತು.