alex Certify BREAKING : ನಟ ದರ್ಶನ್ ಗೆ ಮತ್ತೆ ಜೈಲೇ ಗತಿ : ಜಾಮೀನು ಅರ್ಜಿ ವಿಚಾರಣೆ ಅ.4 ಕ್ಕೆ ಮುಂದೂಡಿದ ಕೋರ್ಟ್ |Actor Darshan | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನಟ ದರ್ಶನ್ ಗೆ ಮತ್ತೆ ಜೈಲೇ ಗತಿ : ಜಾಮೀನು ಅರ್ಜಿ ವಿಚಾರಣೆ ಅ.4 ಕ್ಕೆ ಮುಂದೂಡಿದ ಕೋರ್ಟ್ |Actor Darshan

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.4 ಕ್ಕೆ ಮುಂದೂಡಿಕೆಯಾಗಿದ್ದು, ಈ ಮೂಲಕ ನಟ ದರ್ಶನ್ ಗೆ ಮತ್ತೆ ಜೈಲೇ ಗತಿಯಾಗಿದೆ.

ಇಂದು ವಿಚಾರಣೆ ನಡೆಸಿದ ಬೆಂಗಳೂರಿನ 57 ನೇ ಸಿಟಿ ಸಿವಿಲ್ ಕೋರ್ಟ್ ಅ.4 ಕ್ಕೆ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಗೆ ನಿರಾಸೆಯಾಗಿದ್ದು, ಅ.4 ರವರೆಗೆ ಮತ್ತೆ ಜೈಲಿನಲ್ಲಿ ಕಾಲ ಕಾಳೆಯುವಂತಾಗಿದೆ.

ದರ್ಶನ್ ಪರ ವಕೀಲ ಸುನೀಲ್ ವಾದಮಂಡನೆಗೆ ಕಾಲಾವಕಾಶ ಕೇಳಿರುವ ಹಿನ್ನೆಲೆ ಕೋರ್ಟ್ ವಿಚಾರಣೆ ಮುಂದೂಡಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...