alex Certify BREAKING: ನಾಳೆ ಶಾಸಕಾಂಗ ಸಭೆ ನಡೆಸಲು ಕಾಂಗ್ರೆಸ್ ತೀರ್ಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ನಾಳೆ ಶಾಸಕಾಂಗ ಸಭೆ ನಡೆಸಲು ಕಾಂಗ್ರೆಸ್ ತೀರ್ಮಾನ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ನಿಚ್ಚಳ ಬಹುಮತ ಸಿಕ್ಕಿರುವ ಹಿನ್ನೆಲೆಯಲ್ಲಿ ಸರ್ಕಾರ ರಚನೆಗೆ ಸಿದ್ಧತೆ ನಡೆಸಿದೆ.

ನಾಳೆಯೇ ಶಾಸಕಾಂಗ ಪಕ್ಷದ ಸಭೆ ನಡೆಸಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಶಾಸಕರ ಅಭಿಪ್ರಾಯ ಪಡೆದು ಸಿಎಂ ಅಭ್ಯರ್ಥಿ ಆಯ್ಕೆ ಮಾಡುವ ನಿಟ್ಟಿನಲ್ಲಿ ಸಭೆ ನಡೆಯಲಿದೆ.

ಮುಖ್ಯಮಂತ್ರಿ ಹುದ್ದೆಗೆ ಈಗಾಗಲೆ ಪ್ರಮುಖವಾಗಿ ಎರಡು ಹೆಸರುಗಳು ಕೇಳಿ ಬರುತ್ತಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೆಸರು ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದೇ ಸಧ್ಯದ ಕುತೂಹಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...