
ಬೆಂಗಳೂರು: ನಾಳೆ ಎಸ್.ಎಸ್.ಎಲ್.ಸಿ.ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ.
ಜೂನ್ 12ರಿಂದ ಜೂನ್ 19ರವರೆಗೆ ನಡೆದಿದ್ದ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ಫಲಿತಾಂಶ ನಾಳೆ ಬೆಳಿಗ್ಗೆ ಪ್ರಕಟವಾಗಲಿದೆ.
ಬೆಳಿಗ್ಗೆ 11ಗಂಟೆಯಿಂದ https://karresults.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ.
//google ad from Jan 2022 ?>
29-06-2023 6:16PM IST / No Comments / Posted In: Karnataka, Latest News, Live News