alex Certify BREAKING: ನೋಯ್ಡಾ ಕೊಳಗೇರಿಯಲ್ಲಿ ಬೆಂಕಿ ಅವಘಡ; ನೂರಾರು ಗುಡಿಸಲುಗಳಿಗೆ ಬೆಂಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ನೋಯ್ಡಾ ಕೊಳಗೇರಿಯಲ್ಲಿ ಬೆಂಕಿ ಅವಘಡ; ನೂರಾರು ಗುಡಿಸಲುಗಳಿಗೆ ಬೆಂಕಿ

ನೋಯ್ಡಾದ ಕೊಳಗೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನೂರಾರು ಗುಡಿಸಲುಗಳಿಗೆ ಬೆಂಕಿ ತಗುಲಿದೆ ಎಂದು ಹೇಳಲಾಗಿದೆ.

ಸೆಕ್ಟರ್ 93 ರಲ್ಲಿರುವ ಕೊಳಗೇರಿಯಲ್ಲಿ ಈ ಬೆಂಕಿ ಅನಾಹುತ ಸಂಭವಿಸಿದೆ ಎನ್ನಲಾಗಿದ್ದು, ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ.

ಘಟನೆ ಕುರಿತು ಹೆಚ್ಚಿನ ಮಾಹಿತಿ ಇನ್ನೂ ಕೂಡ ತಿಳಿದು ಬರಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...