alex Certify BREAKING: ಪಂಜಾಬ್‌ ನ ಪಠಾಣ್‌ ಕೋಟ್‌ ನಲ್ಲಿ ಮೊದಲ ಗೆಲುವು; ಬಿಜೆಪಿಯ ಅಶ್ವಿನ್ ಶರ್ಮಾಗೆ ವಿಜಯಮಾಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪಂಜಾಬ್‌ ನ ಪಠಾಣ್‌ ಕೋಟ್‌ ನಲ್ಲಿ ಮೊದಲ ಗೆಲುವು; ಬಿಜೆಪಿಯ ಅಶ್ವಿನ್ ಶರ್ಮಾಗೆ ವಿಜಯಮಾಲೆ

ಪಂಚರಾಜ್ಯಗಳ ಚುನಾವಣೆ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ಪಂಜಾಬ್‌ ಹೊರತುಪಡಿಸಿ ಉಳಿದ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ನಾಗಾಲೋಟ ಮುಂದುವರೆದಿದೆ. ಪಂಜಾಬ್‌ ನಲ್ಲಿ ಆಮ್‌ ಆದ್ಮಿ ಪಕ್ಷ ಅಧಿಕಾರಕ್ಕೇರುವ ಸಾಧ್ಯತೆ ಇದೆ.

ಇದರ ಮಧ್ಯೆ ಪಂಜಾಬ್‌ ನ ಪಠಾಣ್‌ ಕೋಟ್‌ ವಿಧಾನಸಭಾ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿಯ ಅಶ್ವಿನ್‌ ಶರ್ಮಾ ಗೆಲುವಿನ ನಗೆ ಬೀರಿದ್ದಾರೆ.

ಇನ್ನುಳಿದಂತೆ ಪಂಜಾಬ್‌ ನಲ್ಲಿ ಆಮ್‌ ಆದ್ಮಿ, ಉತ್ತರ ಪ್ರದೇಶದಲ್ಲಿ ಬಿಜೆಪಿ ಅಭ್ಯರ್ಥಿಗಳು ಭಾರಿ ಮುನ್ನಡೆ ಕಾದುಕೊಂಡಿದ್ದಾರೆ. ಮಣಿಪುರ, ಉತ್ತರಾಕಾಂಡ್‌ ಹಾಗೂ ಗೋವಾದಲ್ಲಿ ಬಿರುಸಿನ ಪೈಪೋಟಿ ಕಂಡು ಬಂದಿದೆ. ಇಂದು ಸಂಜೆಯೊಳಗಾಗಿ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...