alex Certify BREAKING: ಬಿಜೆಪಿಯ ಪ್ರೀತಮ್ ಗೌಡಗೆ ಬಿಗ್ ಶಾಕ್; ಹಾಸನದಲ್ಲಿ JDS ನ ಸ್ವರೂಪ್ ಜಯಭೇರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಿಜೆಪಿಯ ಪ್ರೀತಮ್ ಗೌಡಗೆ ಬಿಗ್ ಶಾಕ್; ಹಾಸನದಲ್ಲಿ JDS ನ ಸ್ವರೂಪ್ ಜಯಭೇರಿ

ಹಾಸನ: ತೀವ್ರ ಜಿದ್ದಾಜಿದ್ದಿನ ಕ್ಷೇತ್ರ ಎಂದೇ ಪರಿಗಣಿತವಾಗಿದ್ದ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಪ್ರೀತಮ್ ಗೌಡಗೆ ಜೆಡಿಎಸ್ ಬಿಗ್ ಶಾಕ್ ನೀಡಿದೆ.

ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಗೌಡ ಜಯಭೇರಿ ಬಾರಿಸಿದ್ದಾರೆ. ಬಿಜೆಪಿಯ ಪ್ರೀತಮ್ ಗೌಡಗೆ ಮುಖಭಂಗವಾಗಿದೆ. ಈ ಮೂಲಕ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಪಟ್ಟು ಗೆದ್ದಂತಾಗಿದೆ.

ಪ್ರೀತಮ್ ಗೌಡ ವಿರುದ್ಧ ಸ್ವರೂಪ್ 8 ಸಾವಿರ ಮತಗಳ ಅಂತರದಿಂದ ಗೆದ್ದು ಬೀಗಿದ್ದು, ಹಾಸನ ಜೆಡಿಎಸ್ ನಲ್ಲಿ ಸಂಭ್ರಮ ಮನೆ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...