alex Certify BREAKING: ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಹಿನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಿನ್ನಡೆಯಲ್ಲಿದ್ದಾರೆ.

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಆರಂಭಿಕ ಹಿನ್ನಡೆಯಲ್ಲಿದ್ದು, ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಮುನ್ನಡೆ ಕಾಯ್ದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...