alex Certify BREAKING: ಬಿಹಾರದ ಮೊಕಾಮಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ RJD ಗೆ ಭರ್ಜರಿ ಗೆಲುವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಿಹಾರದ ಮೊಕಾಮಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ RJD ಗೆ ಭರ್ಜರಿ ಗೆಲುವು

ನವೆಂಬರ್ 3ರಂದು ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯುತ್ತಿದ್ದು, ಬಿಹಾರದ ಮೊಕಾಮಾ ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಜನತಾದಳ ಗೆಲುವು ಸಾಧಿಸಿದೆ.

ಮೊಕಾಮಾ ಕ್ಷೇತ್ರದಲ್ಲಿ ರಾಷ್ಟ್ರೀಯ ಜನತಾದಳದ ಅಭ್ಯರ್ಥಿ ನೀಲಂ ದೇವಿ ತಮ್ಮ ಸಮೀಪದ ಪ್ರತಿಸ್ಪರ್ಧಿಯನ್ನು 16,000 ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ.

ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ನೀಲಂ ದೇವಿಯವರ ಪತಿ ಅನಂತ್ ಸಿಂಗ್ ಕ್ರಿಮಿನಲ್ ಪ್ರಕರಣದಲ್ಲಿ ಶಿಕ್ಷೆಗೊಳ್ಳಗಾದ ಕಾರಣ ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದು, ಹೀಗಾಗಿ ಉಪ ಚುನಾವಣೆ ನಡೆದಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...