alex Certify BREAKING: ಬೆಂಕಿ ಹಚ್ಚಿಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಂಕಿ ಹಚ್ಚಿಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘೋರ ಘಟನೆ ಹೆಚ್.ಎಸ್.ಆರ್ ಲೇಔಟ್ ನಲ್ಲಿ ನಡೆದಿದೆ.

ಪತಿ, ಪತ್ನಿ ಹಾಗೂ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. 54 ವರ್ಷದ ಸಂತೋಷ್, 50 ವರ್ಷದ ಪತ್ನಿ ಓಮನ್ ಹಾಗೂ 17 ವರ್ಷದ ಮಗಳು ಸನುಷಾ ಮೃತ ದುರ್ದೈವಿಗಳು.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಹೆಚ್.ಎಸ್.ಆರ್ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...