alex Certify BREAKING: ಭೀಕರ ಅಗ್ನಿ ದುರಂತ; ನಾಲ್ವರು ಯೋಧರು ಹುತಾತ್ಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭೀಕರ ಅಗ್ನಿ ದುರಂತ; ನಾಲ್ವರು ಯೋಧರು ಹುತಾತ್ಮ

ಶ್ರೀನಗರ: ಸೇನಾ ವಾಹನದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ನಾಲ್ವರು ಯೋಧರು ಹುತಾತ್ಮರಾಗಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.

ಜಮ್ಮು-ಕಾಶ್ಮೀರದ ಪೂಂಚ್ ವಲಯದಲ್ಲಿ ಈ ದುರಂತ ಸಂಭವಿಸಿದೆ. ಅರಣ್ಯ ಪ್ರದೇಶದಲ್ಲಿ ಸೇನಾ ವಾಹನ ತೆರಳುತ್ತಿದ್ದ ವೇಳೆ ವಾಹನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ಅಗ್ನಿ ಆಕಸ್ಮಿಕದಿಂದಾಗಿ ಸೇನಾ ವಾಹನ ಹೊತ್ತಿ ಉರಿದಿದ್ದು, ಸೇನಾ ವಾಹನದಲ್ಲಿ ತೆರಳುತ್ತಿದ್ದ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...